ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗಾಗಿ ಪ್ರಸಾದದ ದರವನ್ನೂ ನಿಗದಿಪಡಿಸಲಾಗಿದೆ. ಎರಡು ಲಡ್ಡುಗಳಿಗೆ 56 ರೂ. ಹಾಗೂ ಒಂದು ದೊನ್ನೆ ಪ್ರಸಾದಕ್ಕೆ 17 ರೂ.